ಮಿತ್ರಮಾಧ್ಯಮ MITRAMAADHYAMA

ಮುಕ್ತ ಮಾಹಿತಿಗಾಗಿ ಪುಟ್ಟ ಹೆಜ್ಜೆ

ಸುದ್ದಿ

ಮಾರುತಿ ತಂತ್ರಾಂಶ ಅಭಿವೃದ್ಧಿ, ತೃತೀಯ ತಂಡದ ಪರಾಮರ್ಶೆ ಕುರಿತ ಪತ್ರವ್ಯವಹಾರಗಳು ಇಲ್ಲಿವೆ!

ಮಾರುತಿ ತಂತ್ರಾಂಶ ಸಂಸ್ಥೆ, ಹಾಸನ, ಇವರ ತಂತ್ರಾಂಶ ಕುರಿತಂತೆ ತಂತ್ರಾಂಶ ಸಮಿತಿಯ ಅಧ್ಯಕ್ಷರು, ಸದಸ್ಯರು, ಮತ್ತು ಐಐಐಟಿ-ಬಿ ( ಈ ಸಂಸ್ಥೆಯು ತೃತೀಯ ತಂಡವಾಗಿ ತಂತ್ರಾಂಶವನ್ನು ವ್ಯಾಲಿಡೇಟ್‌ ಮಾಡಿತ್ತು) – ಈ ಸಂಬಂಧವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ನಡೆದ ಪತ್ರ ವ್ಯವಹಾರದ ಪ್ರಮುಖ ಕಂತನ್ನು ಇಲ್ಲಿ ಪ್ರಕಟಿಸುತ್ತಿದ್ದೇನೆ. ಸಾರ್ವಜನಿಕರು, ತಂತ್ರಾಂಶ ತಜ್ಞರು ಈ ದಾಖಲೆಗಳನ್ನು ಓದಿ ತಮ್ಮದೇ ನಿರ್ಧಾರಕ್ಕೆ ಬರಬಹುದಾಗಿದೆ. 

ಸ್ಕ್ಯಾನ್‌ ಮಾಡಿದ ಪ್ರತಿಗಾಗಿ ಇಲ್ಲಿ ಕ್ಲಿಕ್‌ ಮಾಡಿರಿ.

(ಆದರೆ ಟಿ ಎಸ್‌ ಶ್ರೀಧರ್‌ರಂಥವರ ಬಳಕೆಗೆ ಪಠ್ಯರೂಪದಲ್ಲಿ ಇದನ್ನು ಕೊಡಲಾಗುತ್ತಿಲ್ಲ, ಮನ್ನಿಸಿರಿ)

Leave a Reply

Theme by Anders Norén